Description
ʼಅಂತುʼ ಎಂಬ ಶಬ್ಧದ ಎಲ್ಲ ಸಾಧ್ಯತೆಗಳನ್ನು ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡು ದೃಷ್ಟಿಗಳಿಂದ ಕನ್ನಡ ಕಾದಂಬರಿ ಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಹಾಗೆ ಕಾರ್ಪೋರೇಟ್ ಜಗತ್ತಿನ ರೋಚಕ ವಿದ್ಯಮಾನದಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ,ಅವುಗಳನ್ನು ಮೀರಿದ ನಿತ್ಯ ಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡು ಬರುತ್ತದೆ.
Reviews
There are no reviews yet.