Description
ಈ ಅನನ್ಯ ಪ್ರವಾಸ ಕಥನವು, ಸೃಜನಶೀಲ ಪರಿಕಲ್ಪನೆ ಮತ್ತು ಕೌಶಲ್ಯಪೂರ್ಣ ನಿರ್ವಹಣೆಯನ್ನು ಹೊಂದಿದೆ. ಭಾರತದ ಭೂಖಂಡಗಲ್ಲಿ ಮೀನುಗಾರಿಕೆ ಮತ್ತು ಮೀನೂಟದ ಕ್ರಮವು ಹೇಗೆ ತನ್ನದೆ ಆದ ಸಂಸ್ಕೃತಿ ಮತ್ತು ಪರಿಸರಗಳನ್ನು ರೂಪಿಸಿದೆ ಎಂಬುದನ್ನು ಅದ್ಭುತ ಒಳನೋಟಗಳನ್ನು್ಳ್ಳ ಲೇಖನಗಳ ಮೂಲಕ ಸಮಂತ್ ಸುಬ್ರಮಣಿಯನ್ ಕಟ್ಟಿ ಕೊಟ್ಟಿದ್ದಾರೆ.
Reviews
There are no reviews yet.