Description
ಆಧುನಿಕ ಹಿಂದೀ ಸಾಹಿತ್ಯದ ಕೀರ್ತಿಕಲಶಗಳಲ್ಲಿ ಒಬ್ಬರಾದ ಸ್ವ. ಡಾ. ಹಜಾರೀಪ್ರಸಾದ ದ್ವಿವೇದಿಯವರು ಬಹುಮುಖೀ ಪ್ರತಿಭಾಸಂಪನ್ನರು. ಸ್ವಾಧೀನ ಚಿಂತಕರಾಗಿ ಹಿಂದೀ ಸಾಹಿತ್ಯಕ್ಕೆ ಒಂದು ಹೊಸ ಆಯಾಮವನ್ನು ನೀಡಿದರು. ಅವರ ಸುಪ್ರಸಿದ್ಧ ಕಾದಂಬರಿ ಅನಾಮದಾಸನ ಕಡತದಲ್ಲಿ ಉಪನಿಷತ್ಕಾಲೀನ ಜೀವನದ ಈ ಸರಳ ಸುಂದರ ಚಿತ್ರಣದಲ್ಲಿ ಧರ್ಮವಿದೆ, ದರ್ಶನವಿದೆ, ಕಲೆಯಿದೆ.
೨೦೨೧, ಬೆಲೆ ರೂ ೪೫೦
Reviews
There are no reviews yet.