Description
ಕನ್ನಡದ ಬಹುಮುಖ್ಯ ವಿಮರ್ಶಕರಲ್ಲೊಬ್ಬರಾದ ಜಿ ಎಚ್ ನಾಯಕರ ಆತ್ಮ ಕಥನ ಬಾಳು. ಅಂಕೋಲದ ರಾಘವೇಂದ್ರ ಪ್ರಕಾಶನದಿಂದ ಪ್ರಕಟ.
ವಿಮರ್ಶಕರಷ್ಟೇ ಅಲ್ಲದೆ , ಸಾಮಾಜಿಕ , ರಾಜಕೀಯ , ಸಾಂಸ್ಕೃತಿಕ ಚಿಂತಕರೂ ಆಗಿರುವ ಗೋವಿಂದರಾಯ ಹಮ್ಮಣ್ಣ ನಾಯಕ ತಮ್ಮ ದಿಟ್ಟ ನಿಲುವಿಗೆ, ಖಚಿತ ಅಭಿಪ್ರಾಯಕ್ಕೆ ಹೆಸರಾದವರು , ಉತ್ತರ ಕನ್ನಡ ಜಿಲ್ಲೆಯ ಸೂರ್ವೆಯಲ್ಲಿ ಜನನ . ನಿವೃತ್ತರಾದ ನಂತರದಲ್ಲಿ ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ . ಅವರ ‘ಉತ್ತರಾರ್ಧ’ ಪ್ರಬಂಧ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ‘ನಿರಪೇಕ್ಷ’ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಹಾಗು ‘ನಿಜದನಿ’ ವಿಮರ್ಶಾ ಕೃತಿಗೆ ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ ಲಭಿಸಿವೆ.
Reviews
There are no reviews yet.