Sale!

ಬರ ಅಂದ್ರೆ ಎಲ್ಲರಿಗೂ ಇಷ್ಟ

400.00 360.00

Add to Wishlist
Add to Wishlist
Email

Description

ಬರ ಅಂದ್ರೆ ಎಲ್ಲರಿಗೂ ಇಷ್ಟ’ದಲ್ಲಿ ಸುಮಾರು 7೦ ಲೇಖನಗಳಿವೆ ಅವುಗಳನ್ನು 1೦ ಅಧ್ಯಾಯಗಳಾಗಿ ವಿಂಗಡಿಸಲಾಗಿದೆ.

‘ಭಾರತೀಯ ಪತ್ರಿಕೋದ್ಯಮದ ಕೆಟ್ಟ ಹುಡುಗ’ ಎಂಬ ‘ಪ್ರಶಂಸೆ’ಗೆ ಗುರಿಯಾದವರು ಪಿ ಸಾಯಿನಾಥ್, ಈ ಕೆಟ್ಟ ಹುಡುಗ ಕಳೆದ 18 ವರ್ಷಗಳಿಂದ ದೇಶದ ಕಡು ಬಡ ಜಿಲ್ಲೆಗಳನ್ನು ಸುತ್ತುತ್ತಿದ್ದಾರೆ ಯಾವುದೇ ಭೂಪಟದಲ್ಲಿ ಕಾಣಿಸಿಕೊಳ್ಳದೇ ಹೋಗುವಂತಹ ಕುಗ್ರಾಮಗಳಲ್ಲಿ ವರ್ಷದ 300 ದಿನ ಕಳೆಯುವ ಸಾಯಿನಾಥ್ ಆ ಹಳ್ಳಿಗಳಿಗೆ, ಹಳ್ಳಿಯ ಜನತೆಗೆ ಘನತೆ ತಂದವರು. ಸಾಯಿನಾಥ್ ಅವರ ಸುತ್ತಾಟ ದೇಶದ ನೀತಿ ರೂಪಕರನ್ನು ತುದಿಗಾಲಲ್ಲಿ ನಿಲ್ಲಿಸುತ್ತದೆ. ಹಲವು ಪ್ರಧಾನಿಗಳು ಇವರು ಪ್ರಸ್ತಾಪಿಸಿದ ಹಳ್ಳಿಗಳತ್ತ ಧಾವಿಸುವಂತೆ ಮಾಡುತ್ತದೆ. ಅವರ ಈ ಕೃತಿ Everybody loves a good drought ದೇಶದ ಪ್ರಜ್ಞೆಯನ್ನು ಕಲಕಿದೆ. ಕನ್ನಡ ಪತ್ರಿಕೋದ್ಯಮದ ಮುಖ್ಯ ಹೆಸರಾದ ಜಿ ಎನ್ ಮೋಹನ್ ಈ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ

Reviews

There are no reviews yet.

Be the first to review “ಬರ ಅಂದ್ರೆ ಎಲ್ಲರಿಗೂ ಇಷ್ಟ”

Your email address will not be published. Required fields are marked *