Sale!

ಎವರೆಸ್ಟ್

250.00 225.00

Add to Wishlist
Add to Wishlist
Email

Description

ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ.

’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು  ಈ ಕೃತಿಯಲ್ಲಿದೆ.

ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ

Reviews

There are no reviews yet.

Be the first to review “ಎವರೆಸ್ಟ್”

Your email address will not be published. Required fields are marked *