Sale!

ಮಗಳಿಗೆ ಅಪ್ಪ ಬರೆದ ಪತ್ರಗಳು ( Hardbound )

225.00

Add to Wishlist
Add to Wishlist
Email

Description

ಜವಾಹರಲಾಲ ನೆಹರೂ ಮಗಳು ಇಂದಿರೆಗೆ ಬರೆದ ಜಗತ್ತಿನ ಪ್ರಾಚೀನ ಕಾಲದ ಸಂಕ್ಷಿಪ್ತ ವೃತ್ತಾಂತಗಳು.

ಇಂದಿರಾ ಗಾಂಧಿ ಹತ್ತು ವರ್ಷದ ಹುಡುಗಿಯಾಗಿದ್ದಾಗ ತನ್ನ ಬೇಸಿಗೆ ರಜೆಯನ್ನು ಮಸೂರಿಯಲ್ಲಿ ಕಳೆಯುತ್ತಿದ್ದರೆ, ಆಕೆಯ ತಂದೆ ನೆಹರೂ ಅಲಹಾಬಾದಿನಲ್ಲಿ ತಮ್ಮ ಕೆಲಸದಲ್ಲಿ ವ್ಯಸ್ತವಾಗಿದ್ದರು. ಆ ಬೇಸಿಗೆಯ ದಿನಗಳಲ್ಲಿ ನೆಹರೂ ಆಕೆಗೆ ಭೂಮಿಯ ಹುಟ್ಟು, ಮನುಕುಲ ಮತ್ತು ಜೀವ ವಿಕಸನದ ಕುರಿತು ಹಾಗೂ ನಾಗರೀಕತೆ ಮತ್ತು ಸಮಾಜಗಳ ಬೆಳವಣಿಗೆಯ ಕತೆಯನ್ನು ಸರಣಿ ಪತ್ರಗಳ ರೂಪದಲ್ಲಿ ಬರೆದರು.

1928ರಲ್ಲಿ ಬರೆದ ಈ ಪತ್ರಗಳು ಈ ಕಾಲಕ್ಕೂ ಸ್ಪಂದಿಸುವಷ್ಟು ತಾಜಾತನದಿಂದ ಕೂಡಿದೆ. ಪ್ರಕೃತಿ ಮತ್ತು ಮನುಷ್ಯರ ವಿಕಸನದ ಕತೆಗಳು ನೆಹರೂವಿಗೆ ಯಾವುದೇ ಕತೆ ಕಾದಂಬರಿಗಳಿಗಿಂತ ಹೆಚ್ಚು ಆಸಕ್ತಿಪೂರ್ಣವಾಗಿತ್ತೆಂಬುದನ್ನು ಈ ಪತ್ರಗಳಲ್ಲಿ ನಾವು ಕಾಣಬಹುದು.

Reviews

There are no reviews yet.

Be the first to review “ಮಗಳಿಗೆ ಅಪ್ಪ ಬರೆದ ಪತ್ರಗಳು ( Hardbound )”

Your email address will not be published.