Sale!

ರಾಮು ಕವಿತೆಗಳು | Ramu Kavitegalu

90.00

Add to Wishlist
Add to Wishlist
Email
SKU: B-PRK-RAM Categories: ,

Description

ಕವಿತೆಯು ಭಾಷೆಯಲ್ಲಿಯೇ ಆಗಬೇಕು ಎಂಬುದನ್ನು ವ್ರತದಂತೆ ಪಾಲಿಸುವ ಇಲ್ಲಿನ ಕವಿತೆಗಳು ಕನ್ನಡ ಭಾಷೆ ಮತ್ತು ಕನ್ನಡ ಸಾಹಿತ್ಯಕ್ಕೆ ಹೊಸ ದನಿಯನ್ನು ಸೇರಿಸುತ್ತಿವೆ. ಮನುಷ್ಯನ ಅಸಾಹಯಕತೆ, ಸಂಭ್ರಮ, ವಿರಾಹ, ವಿಷಾದ, ನೋವು, ಪ್ರತಿಭಟನೆ ಇತ್ಯಾದಿ ಭಾವಗಳನ್ನು ಅತಿ ಸರಳ ಭಾಷೆಯಲ್ಲಿ ಉಸುರುವ ಈ ಕವಿತೆಗಳು ಭಾಷಾಲೋಕದ ಬೆರಗನ್ನು ತನ್ನೊಳಗೆ ಬಚ್ಚಿಟ್ಟುಕೊಂಡಿರುವ ಕಾರಣದಿಂದಲೇ ತನ್ನದೇ ವಿಶಿಷ್ಠ ಭಾಷೆ ಮತ್ತು ನುಡಿಗಟ್ಟನ್ನು ಸೃಷ್ಟಿಸಿಕೊಂಡಿದೆ.

Reviews

There are no reviews yet.

Be the first to review “ರಾಮು ಕವಿತೆಗಳು | Ramu Kavitegalu”

Your email address will not be published.